5:01 PM Friday4 - December 2020
ಬ್ರೇಕಿಂಗ್ ನ್ಯೂಸ್
ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಕೊರೋನಾಕ್ಕೆ ಎಎಸ್ಐ ಬಲಿ

July 21, 2020, 5:07 AM

ಬೆಂಗಳೂರು(reporterkarnatakanews): ಮಹಾಮಾರಿ ಕೊರೋನಾ ಬೆಂಗಳೂರಿನಲ್ಲಿ ಎಎಸ್ಐ ಯೊಬ್ಬರನ್ನು ಬಲಿಪಡೆದುಕೊಂಡಿದೆ. ನಗರದ ಸಿಎಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಪೊಲೀಸರ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಮುಖ್ಯವಾಗಿ ಕಲಾಸಿಪಾಳ್ಯ, ಕೆ. ಆರ್. ಮಾರ್ಕೇಟ್ ಪೊಲೀಸ್ ಠಾಣೆಯ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಹೆಚ್ಚಿನ ಸಿಬ್ಬಂದಿ ಚೇತರಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು