4:03 PM Thursday25 - February 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ ಕೊರೊನಾ ಭಯಕ್ಕೆ ಗಡಿಯಲ್ಲಿ ಹೈ ಅಲರ್ಟ್: ಕರ್ನಾಟಕ – ಮಹಾರಾಷ್ಟ್ರ ಗಡಿಗಳಲ್ಲಿ ಚೆಕ್… ವಿಜಯಪುರ ಹುಡ್ಗರ ಸಿನಿಮಾ ಕನಸು:’ ದಿ ಪ್ರಾಬ್ಲಮ್’  ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸರಕಾರಿ, ಬ್ಯಾಂಕಿಂಗ್ ಕೆಲಸ ಗಿಟ್ಟಿಸುವುದು ಈಗ ಬಹಳ ಸುಲಭ: ಶ್ಲಾಘ್ಯ ಸಂಸ್ಥೆ ಸಂಪರ್ಕಿಸಿ!

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಿಮ್ಮ ತಾಲೂಕುಗಳಿಗೂ ಬರಲಿದ್ದಾರೆ !

July 24, 2020, 1:43 PM


ಮಂಗಳೂರು(reporterkarnataka news): 

ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.

      ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ  ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ ಮತ್ತು ಜುಲೈ 28 ರಂದು  ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000  ಸಂಪರ್ಕಿಸಲು ದ.ಕ ಜಿಲ್ಲೆ  ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು