4:24 PM Thursday3 - December 2020
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

ಇತ್ತೀಚಿನ ಸುದ್ದಿ

ಮಂಗಳೂರು- ಮೈಸೂರು ನಡುವೆ ಏರ್ ಇಂಡಿಯಾ ವಿಮಾನ ಸೇವೆ ಅಕ್ಟೋಬರ್ 25ರಿಂದ ಆರಂಭ

October 16, 2020, 12:56 PM

ಮಂಗಳೂರು(reporterkarnataka news):

ಮಂಗಳೂರಿನಿಂದ ಮೈಸೂರಿಗೆ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಅಕ್ಟೋಬರ್ 25ರಿಂದ ಸೇವೆ ಆರಂಭವಾಗಲಿದೆ.

ಟ್ರಯಲ್ ರನ್ ನಂತರ ಕಾರ್ಯಸಾಧ್ಯತಾ ವರದಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಈಗ ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಸಂಸದ ಪ್ರತಾಪ್ ಸಿಂಹ  ಮತ್ತು ಕೆಲವು ಕೈಗಾರಿಕೋದ್ಯಮಿಗಳು ವೈಮಾನಿಕ ಸಂಸ್ಥೆಗೆ ಮನವಿ ಮಾಡಿದ್ದರು.

ಏರ್ ಇಂಡಿಯಾ 

ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50 ಕ್ಕೆ ಬರುವ ಏರ್ ಇಂಡಿಯಾ ವಿಮಾನವನ್ನೇ ಮೈಸೂರಿಗೆ ಹಾರಾಟ ನಡೆಸಲು ಸೂಚಿಸಲಾಗಿದೆ.

ಈ ವಿಮಾನ ಬೆಳಿಗ್ಗೆ  7.55 ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50 ಕ್ಕೆ ಮಂಗಳೂರು ತಲುಪಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು