8:54 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇನ್ನಿಲ್ಲ

July 21, 2020, 3:04 AM

ಭೋಪಾಲ್(reporterkarnatakanews): ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ನಿಧನಹೊಂದಿದ್ದಾರೆ. ಅವರಿಗೆ  85 ವರ್ಷ ಪ್ರಾಯವಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಅವರು ತೀವ್ರ ಅಸ್ವಸ್ಥರಾಗಿದ್ದರು. 

ಬಿಜೆಪಿಯ ಹಿರಿಯ ನಾಯಕರಾಗಿದ್ದ ಲಾಲ್ ಜಿ ಟಂಡನ್ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಲಾಲ್ ಜಿ ಟಂಡನ್ ನಿಧನಕ್ಕೆ ಬಿಜೆಪಿ ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.

ಉತ್ತರಪ್ರದೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಲಾಲ್ ಜಿ ಟಂಡನ್ ಅವರ ಸೇವೆ ಸಲ್ಲಿಸಿದ್ದರು. ರಾಮ ಜನ್ಮ ಭೂಮಿ ಆಂದೋಲನದಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು