7:54 AM Wednesday25 - November 2020
ಬ್ರೇಕಿಂಗ್ ನ್ಯೂಸ್
ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ

ಇತ್ತೀಚಿನ ಸುದ್ದಿ

ಮಾರಕ ಕೊರೋನಾಕ್ಕೆ ಕಾಸರಗೋಡಿನಲ್ಲಿ ಮತ್ತೊಂದು ಬಲಿ

July 26, 2020, 4:02 AM

ಕಾಸರಗೋಡು(reporterkarnatakanews): ಮಹಾಮಾರಿ ಕೊರೋನಾ ಕಾಸರಗೋಡಿನಲ್ಲಿ ಇಂದು ಮತ್ತೊಂದು ಬಲಿಪಡೆದುಕೊಂಡಿದೆ. ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಕಣ್ಣೂರು ಜಿಲ್ಲೆಯ ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಮೃತಪಟ್ಟಿದ್ದಾರೆ.

ಇಂದು ಮೃತಪಟ್ಟ ವ್ಯಕ್ತಿ ಕುಂಬಳೆ ಸಮೀಪದ ಅರಿಕ್ಕಾಡಿ ನಿವಾಸಿಯಾಗಿದ್ದಾರೆ. ಇದರೊಂದಿಗೆ ಕಾಸರಗೋಡಿನಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. 

ಇದೇ ವೇಳೆ ಚೆರ್ಕಳದಲ್ಲಿ ಮದುವೆ ಸಮಾರಂಭದಲ್ಲಿ ಕೊರೋನಾ ಸೋಂಕು ತಗುಲಿದ 43 ಮಂದಿಯ ಜತೆ ಸಂಪರ್ಕಕಕ್ಕೆ ಬಂದಿರುವ  ಇತರರ ವೈದ್ಯಕೀಯ ಪರೀಕ್ಷೆ ಇಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು