1:05 PM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಮಾಸ್ಕ್ ಧರಿಸದಿದ್ದರೆ 1 ಲಕ್ಷ ರೂಪಾಯಿ ದಂಡ

July 23, 2020, 11:08 AM

ನವದೆಹಲಿ(reporterkarnataka news):

ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ಜಾರ್ಖಂಡ್ ಸರ್ಕಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾ಼ಡಿದರೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಬೇಕಾಗಿದೆ. 

ಲಾಕ್ ಡೌನ್ ನಿಯಮ ಉಲ್ಲಂಘಿಸದರೆ ಎರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ. ಇದು ಎಷ್ಟರ ಮಟ್ಟಿಗೆ ಕೊರೋನಾ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂಬುದು ಮುಂದೆ ತಿಳಿದು ಬರಲಿದೆ.

ಜಾರ್ಖಂಡ್ ನಲ್ಲಿ  6485 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಕೊರೋನಾ  64 ಮಂದಿಯನ್ನು ಬಲಿಪಡೆದುಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು