11:49 PM Thursday21 - January 2021
ಬ್ರೇಕಿಂಗ್ ನ್ಯೂಸ್
ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ…

ಇತ್ತೀಚಿನ ಸುದ್ದಿ

ಮಾಹಿತಿ ಕದಿಯುವ ಆರೋಪ: ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧ ಆದೇಶಕ್ಕೆ ಟ್ರಂಪ್ ಸಹಿ

August 7, 2020, 4:24 AM

ನವದೆಹಲಿ(reporterkarnataka news):

ಮಹತ್ವದ ಬೆಳವಣಿಗೆಯೊಂದರಲ್ಲಿ  ಅಮೆರಿಕದಲ್ಲಿ ಟಿಕ್ ಟಾಕ್  ನಿಷೇಧ ಮಾಡಲಾಗಿದೆ. 

ಈ ಕುರಿತ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಭಾರತ ಟಿಕ್ ಟಾಕ್ ನ್ನು ನಿಷೇಧ ಮಾಡಿರುವ ಬೆನ್ನಲೆ ಈ ಬೆಳವಣಿಗೆ ಸಂಭವಿಸಿದೆ.  ಟ್ರಂಪ್ ಭಾರತದ ಉದಾಹರಣೆಯನ್ನು ಕೂಡ ನೀಡಿದ್ದಾರೆ.

ಟಿಕ್ ಟಾಕ್ ದೇಶದ ಭದ್ರತೆಗೆ ಅಪಾಯಕಾರಿ ಎಂದು ಅಮೆರಿಕ ಆರೋಪಿಸಿದೆ.  ದೇಶದ ರಹಸ್ಯಮಾಹಿತಿಗಳನ್ನು ಚೀನಾ ಕದಿಯುತ್ತಿದೆ ಎಂದು ಅಮೆರಿಕ ಗಂಭೀರ ಆರೋಪ ಮಾಡಿದೆ. ಅಮೆರಿಕ ಮತ್ತು ಚೀನಾ ನಡುವೆ ರಾಜತಾಂತ್ರಿಕ ಸಮರ  ಇದರಿಂದಾಗಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಯಿದೆ

ಇತ್ತೀಚಿನ ಸುದ್ದಿ

ಜಾಹೀರಾತು