4:25 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಮಿಥುನ್ ರೈಗೆ ಕೊರೊನಾ ಪಾಸಿಟಿವ್

July 17, 2020, 10:03 AM

ಮಂಗಳೂರು(reporterkarnataka news)

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಮಿಥುನ್ ರೈ ಅವರು ಈ ಕುರಿತು ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ.

ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿ ಇರುವುದಾಗಿ ಅವರು ಹೇಳಿದ್ದಾರೆ. ಈ ಹಿಂದೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಚಿಕಿತ್ಸೆಯ ಬಳಿಕ ಅವರು ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು