1:21 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಸಿಎಂ, ಸಂದೇಹ ಬೇಡ:  ನಳಿನ್ ಪುನರುಚ್ಚಾರ

July 30, 2020, 5:55 AM

ಚಾಮರಾಜನಗರ(reporterkarnatakanews): ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ಈ ಕುರಿತು ಯಾರಿಗೂ ಸಂಶಯ ಬೇಡ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಯಾವುದೇ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದು ಹೇಳಿದರು.

ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಪದವಿಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಬಿಜೆಪಿ ವರಿಷ್ಟ ಮಂಡಳಿ ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಇದು ಸಾಮಾಜಿಕ ಜಾಲ ತಾಣದಲ್ಲಿ ಬಿರುಸಿನ ಚರ್ಚೆ  ಹುಟ್ಟು ಹಾಕಿತ್ತು.

ನಿಗಮ ಮಂಡಳಿಗೆ ಹೊಸ ನೇಮಕಾತಿ ನಡೆದ ಬೆನ್ನಲೆ ಯಡಿಯೂರಪ್ಪ  ಪದಚ್ಯುತಿ ಕುರಿತ ವದಂತಿ ಹರಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು