8:34 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಮುಂಬೈನಲ್ಲಿ ಭಾರಿ ಮಳೆ: ಎಲ್ಲ ಸರಕಾರಿ ಕಚೇರಿ ಬಂದ್, ಜನಜೀವನ ಅಸ್ತವ್ಯಸ್ತ

August 4, 2020, 3:56 AM

ಮುಂಬೈ(reporterkarnataka news):

ಮುಂಬೈನಲ್ಲಿ  ಭಾರಿ ಮಳೆಯಾಗುತ್ತಿದೆ, ಕಳೆದ 11 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ದಾದರ್, ಮಾಟುಂಗಾ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ಭಾರಿ  ಮಳೆಯ ಮುನ್ಸೂಚನೆ ನೀಡಿದೆ.

ಮುಂಬೈ ನಗರದಲ್ಲಿ ಎಲ್ಲ ಕಚೇರಿಗಳನ್ನು ಬಂದ್ ಮಾಡುವಂತೆ ಮುಂಬೈ ಮಹಾನಗರ ಪಾಲಿಕೆ ಆದೇಶ ನೀಡಿದೆ. ಈ ಮಧ್ಯೆ ಮಕಾರ್ ಬಳಿ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಇದರಿಂದ ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು