2:26 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕೊವಾಕ್ಸಿನ್ ಲಸಿಕೆ ಪರೀಕ್ಷೆಗೆ ಗುರಿಯಾಗಿದ್ದ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಗೆ ಕೊರೊನಾ ಸೋಂಕು ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

ಇತ್ತೀಚಿನ ಸುದ್ದಿ

ಮುಕ್ಕ ಸತ್ಯಧರ್ಮ ದೇವಿ ದೇಗುಲದಲ್ಲಿ ಚಂಡಿಕಾ ಯಾಗ: ಶಾಸಕ ಡಾ.ಭರತ್ ಶೆಟ್ಟಿ ಭೇಟಿ

October 21, 2020, 11:30 AM

ಸುರತ್ಕಲ್ (reporterkarnataka news): ಮುಕ್ಕ ಶ್ರೀ ಕ್ಷೇತ್ರ ಸತ್ಯ ಧರ್ಮ ದೇವಿ ದೇವಸ್ಥಾನದಲ್ಲಿ

ನವರಾತ್ರಿ ಪ್ರಯುಕ್ತ ಮಂಗಳವಾರ ಬೆಳಗ್ಗೆ ಚಂಡಿಕಾ ಯಾಗ ಶ್ರೀ ಕೃಷ್ಣರಾಜ ತಂತ್ರಗಳ ನೇತೃತ್ವದಲ್ಲಿ ನಡೆಯಿತು.

ಆ ಪ್ರಯುಕ್ತ ಸಂಜೆ ರಂಗಪೂಜೆ ಹಾಗೂ ಮಹಾಪೂಜೆ ನಡೆಯಿತು. ಈ ಸಂದರ್ಭ ದೇವಳಕ್ಕೆ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭೇಟಿ ನೀಡಿದಾಗ ದೇವಳದ ಪರವಾಗಿ ಸ್ವಾಗತಿಸಲಾಯಿತು. 

ಇದೇ ವೇಳೆ ದೇವಸ್ಥಾನದ ಪ್ರಧಾನ ಅರ್ಚಕ  ಸತೀಶ್ ಭಟ್ ಹಾಗೂ ಸತ್ಯ– ಧರ್ಮ ದೇವಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸತ್ಯ ಧರ್ಮ ಭಜನಾ ಮಂಡಳಿ ಅವರಿಂದ ಶ್ರೀ ದೇವರ ಅನುಗ್ರಹ ಪ್ರಸಾದವಿತ್ತು ಗೌರವಿಸಲಾಯಿತು.

ಪ್ರಮುಖರಾದ ಯುವಮೋರ್ಚಾ ಅಧ್ಯಕ್ಷರಾದ ಭರತ್ ರಾಜ್ ಕೃಷ್ಣಾಪುರ, ರಾಜೇಶ್ ಪುತ್ರನ್, ವಚನ್ ಮಾಣೈ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು