3:41 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯದಲ್ಲಿ ಚೇತರಿಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

August 3, 2020, 2:24 AM

ಬೆಂಗಳೂರು(reporterkarnataka news):

ಕೊರೋನಾ ಸೋಂಕಿಗೆ ತುತ್ತಾಗಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚೇತರಿಸಿಕೊಳ್ಳುತ್ತಿದ್ದಾರೆ. 

ಅವರಲ್ಲಿ ರೋಗದ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆಯಂತೆ ಯಡಿಯೂರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಮಧ್ಯೆ ತಮ್ಮ ಜತೆ ಸಂಪರ್ಕಕ್ಕೆ ಬಂದಿರುವವರು ಕೊರೋನಾ ಪರೀಕ್ಷೆ ನಡೆಸುವಂತೆ ಕೂಡ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು