8:39 AM Tuesday26 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ಸದಸ್ಯರಿಗೆ ಕೊರೊನಾ ಟೆಸ್ಟ್

August 3, 2020, 8:40 AM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರನ್ನು  ಕೊರೊನಾ ಟೆಸ್ಟ್ ಗೆ ಗುರಿಪಡಿಸಲಾಗಿದೆ.

ಕಾವೇರಿ ನಿವಾಸದಲ್ಲಿರುವ ಅವರ ಪುತ್ರಿ, ಮೊಮ್ಮಗಳು ಮತ್ತು ಮನೆಯ ಇತರ ಸದಸ್ಯರನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಲಾಗಿದೆ.

ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿಯ ಎಲ್ಲ ಸಿಬ್ಬಂದಿಯ ಪರೀಕ್ಷೆ ನಡೆಸಲು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಈಗಾಗಲೇ ಒಟ್ಟು 9 ಮಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ.

ಸಿಎಂ ಜತೆ ಸಂಪರ್ಕದಲ್ಲಿದ್ದ ಎಲ್ಲ ಸಚಿವರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ . ಸುಧಾಕರ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು