10:24 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು 

August 3, 2020, 3:19 AM

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಸದಸ್ಯರ ಮೇಲೂ ಕೊರೊನಾ ದಾಳಿ ನಡೆಸಿದೆ. ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರಿಗೂ ಕೊರೊನಾ ಸೋಂಕು ತಗುಲಿದೆ. ಭಾನುವಾರ ನಡೆಸಿದ ವೈದ್ಯಕೀಯ ಪರೀಕ್ಷಾ ವರದಿ ಬಂದಿದ್ದು,  ಕೊರೊನಾ ಸೋಂಕು ದೃಢೀಕರಿಸಲಾಗಿದೆ. ಅವರನ್ನು ಕೂಡ ಆಸ್ಪತ್ರೆಗೆ ಸೇರಿಸಲಾಗಿದೆ.

ಇದೇ ವೇಳೆ  ಸಿಎಂ ಅವರ ಪುತ್ರ ವಿಜಯೇಂದ್ರ ಮತ್ತು ಅವರ ಆಪ್ತ ಸಹಾಯಕನ ವರದಿ ನೆಗೆಟಿವ್ ಬಂದಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು