10:10 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಮೆಸ್ಕಾಂ ಶಾಖಾಧಿಕಾರಿಯಿಂದ ಪವರ್ ಮ್ಯಾನ್ ಮೇಲೆ ದೌರ್ಜನ್ಯ: ಪ್ರತಿಭಟನೆ

July 26, 2020, 10:42 AM

ಪುತ್ತೂರು(reporterkarnatakanews):ಮೆಸ್ಕಾಂ ಜಾಲ್ಸೂರು  ಶಾಖಾಧಿಕಾರಿ ಕೆ. ವಿ. ಪ್ರಸಾದ ಅವರು  ಮೆಸ್ಕಾಂ ಕಿರಿಯ ಪವರ್ ಮ್ಯಾನ್ ಒಬ್ಬರಿಗೆ ಬೆದರಿಕೆ ಒಡ್ಡಿದ್ದಾರೆಂದು ಆರೋಪಿಸಿ ಮೆಸ್ಕಾಂ ಪವರ್ ಮ್ಯಾನ್ ಗಳು ಕವಿಪ್ರನಿ ನೌಕರರ ಸಂಘದ ಮೂಲಕ ಮೆಸ್ಕಾಂ ಕಾರ್ಪೊರೇಟ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನ್ಯಾಯಕ್ಕಾಗಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಯ ಕುರಿತು ಸರಿಯಾಗಿ  ತನಿಖೆ ನಡಿಸಬೇಕೆಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಈ ಹೋರಾಟಕ್ಕೆ ನ್ಯಾಯ ಸಿಗುವವರಿಗೆ ಬೆಂಬಲ ನೀಡುವಂತೆ ಸಂಘಟನೆ ಮನವಿ ಮಾಡಿದೆ.                      

ಇತ್ತೀಚಿನ ಸುದ್ದಿ

ಜಾಹೀರಾತು