9:50 AM Friday4 - December 2020
ಬ್ರೇಕಿಂಗ್ ನ್ಯೂಸ್
ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ

ಇತ್ತೀಚಿನ ಸುದ್ದಿ

ರಸಗೊಬ್ಬರ ಗೋಲ್ ಮಾಲ್: ಸಿಎಂ ಗೆಹ್ಲೋಟ್ ಸಹೋದರನಿಗೆ ಇಡಿ ಶಾಕ್

July 22, 2020, 7:32 AM

ನವದೆಹಲಿ(reporterkarnatakanews): ರಾಜಸ್ತಾನದಲ್ಲಿ  ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಹೋದರ ಅಗ್ರಸೇನ್ ಗೆಹ್ಲೋಟ್ ಗೆ ಸೇರಿದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ರಾಜಸ್ತಾನದಲ್ಲಿ ಆರು ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸುತ್ತಿದೆ.

ಪಶ್ಚಿಮ ಬಂಗಾಳ, ಗುಜರಾತ್ ಮತ್ತು  ದೆಹಲಿಯಲ್ಲಿ ಕೂಡ ಜಾರಿ ನಿರ್ದೇಶನಾಲಯ ತನಿಖೆ  ನಡೆಸುತ್ತಿದೆ.

ರಸಗೊಬ್ಬರವನ್ನು ಫಲಾನುಭವಿಗಳಿಗೆ ವಿತರಿಸದೆ ಕಾಳ ಸಂತೆಯಲ್ಲಿ ಮಾರಟ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.. ಇದು ರಾಜಸ್ತಾನ ಸರ್ಕಾರವನ್ನು ಅಸ್ಥಿರಗೊಳಿಸುವ  ಷಡ್ಯಂತ್ರ ಎಂದು ಮುಖ್ಯಮಂತ್ರಿ ಗೆಹ್ಲೋಟ್ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು