ಇತ್ತೀಚಿನ ಸುದ್ದಿ
ರಾಜಸ್ತಾನ ಕಾಂಗ್ರೆಸ್ ಬಿಕ್ಕಟ್ಟು: ಹೈಕೋರ್ಟ್ ನಲ್ಲಿ ಇಂದು ವಿಚಾರಣೆ
July 20, 2020, 3:44 AM

ಹೊಸದಿಲ್ಲಿ(reporterkarnataka news): ರಾಜಸ್ತಾನ ಕಾಂಗ್ರೆಸ್ ಬಿಕ್ಕಟ್ಟು- ಇಂದು ಸಚಿನ್ ಪೈಲಟ್ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಗೆ ರಾಜಸ್ತಾನ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ.