6:54 PM Saturday28 - November 2020
ಬ್ರೇಕಿಂಗ್ ನ್ಯೂಸ್
ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ  ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ

ಇತ್ತೀಚಿನ ಸುದ್ದಿ

ರಾಜಸ್ತಾನ ರಾಜಕೀಯ ಬಿಕ್ಕಟ್ಟು:  ಸಚಿನ್ ಪೈಲಟ್ ಗೆ ತಾತ್ಕಾಲಿಕ ನೆಮ್ಮದಿ

July 21, 2020, 11:17 AM

ನವದೆಹಲಿ(reporterkarnataka news):

ರಾಜಸ್ತಾನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಿನ್ನಮತೀಯ ಶಾಸಕರ ವಿರುದ್ದ ಶುಕ್ರವಾರದ ತನಕ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು . ರಾಜಸ್ತಾನ ಹೈಕೋರ್ಟ್ ಸ್ಪೀಕರ್  ಸಿ ಪಿ ಜೋಷಿ ಅವರಿಗೆ  ಸೂಚಿಸಿದೆ. ಇದರಿಂದಾಗಿ ಶುಕ್ರವಾರದ ತನಕ ಬಂಡಾಯದ ಬಾವುಟ ಹಾರಿಸಿರುವ ಪೈಲಟ್ ನಿರಾಳರಾಗಿದ್ದಾರೆ. 

ಪಕ್ಷದ ನಾಯಕತ್ವದ ವಿರುದ್ದ ಧ್ವನಿ ಎತ್ತಿರುವುದನ್ನು  ಭಿನ್ನಮತೀಯ ಚಟುವಟಿಕೆ  ಎಂದು ಪರಿಗಣಿಸುವಂತಿಲ್ಲ ಎಂದ ಪೈಲಟ್ ಪರ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಬದಲಾಯಿಸಬೇಕು ಎನ್ನುವುದು ಸಚಿನ್ ಪೈಲಟ್ ಅವರ  ಪ್ರಮುಖ ಬೇಡಿಕೆಯಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು