7:43 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಇಂದು ಸುಪ್ರೀಂ ಕೋರ್ಟ್ ವಿಚಾರಣೆ

July 27, 2020, 3:37 AM

ನವದೆಹಲಿ(reporterkarnatakanews):

ರಾಜಸ್ತಾನ ರಾಜಕೀಯ ಬಿಕ್ಕಟ್ಟಿನ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯಲಿದೆ. ಕಾಂಗ್ರೆಸ್ ಭಿನ್ನಮತೀಯ ನಾಯಕ ಸಚಿನ್ ಪೈಲಟ್ ಮತ್ತು ಅವರ 18 ಬೆಂಬಲಿಗರನ್ನು ಅನರ್ಹಗೊಳಿಸುವ  ಸಂಬಂಧ   ಸ್ಪೀಕರ್ ನೋಟಿಸ್ ಜಾರಿಗೊಳಿಸಿದ್ದರು. ಇದನ್ನು ಸಚಿನ್ ಪೈಲಟ್ ಮತ್ತು ಬೆಂಬಲಿಗರು  ಜೈಪುರ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. 

ರಾಜ್ಯ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಸ್ಪೀಕರ್ ಸಿ ಪಿ ಜೋಷಿ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಇದೇ ವೇಳೆ, ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ  ಪ್ರಯತ್ನಿಸುತ್ತಿದೆ ಎಂದು  ಕಾಂಗ್ರೆಸ್ ಆರೋಪಿಸಿದೆ.  ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಲು  ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು