6:06 AM Sunday24 - January 2021
ಬ್ರೇಕಿಂಗ್ ನ್ಯೂಸ್
ಶ್ರೀನಿವಾಸಪುರ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟ: ವಿವರಕ್ಕೆ ನೀವೇ… ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಸಿಸಿಬಿ ಪೊಲೀಸರಿಂದ 6 ಮಂದಿಯ ಬಂಧನ ಪ್ರತಿಭಟನೆ ನಿರತ ರೈತರಿಗೆ ಟ್ರ್ಯಾಕ್ಟರ್ Rally ನಡೆಸಲು ದಿಲ್ಲಿ ಪೊಲೀಸರು ಕೊನೆಗೂ ಅನುಮತಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು…

ಇತ್ತೀಚಿನ ಸುದ್ದಿ

ರಾಜಸ್ತಾನ  ರಾಜಕೀಯ ಬಿಕ್ಕಟ್ಟು: ಮಹತ್ವದ ಬೆಳವಣಿಗೆಯಲ್ಲಿ ಅರ್ಜಿ  ಹಿಂತೆಗೆದುಕೊಂಡ   ಸ್ಪೀಕರ್ 

July 27, 2020, 7:22 AM

ನವದೆಹಲಿ(reporterkarnataka news):

ಮಹತ್ವದ ಬೆಳವಣಿಗೆಯಲ್ಲಿ  ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ  ವಿಶೇಷ ಮೇಲ್ಮನವಿ ಅರ್ಜಿ ಯನ್ನು  ಸ್ಪೀಕರ್  ಸಿ. ಪಿ. ಜೋಷಿ  ಹಿಂತೆಗೆದುಕೊಂಡಿದ್ದಾರೆ.  ಇಂದು  ಕಲಾಪ ಆರಂಭವಾದ ಕೂಡಲೇ ಸ್ಪೀಕರ್ ಪರ ಹಾಜರಾದ ನ್ಯಾಯವಾದಿ ಅರ್ಜಿ ಹಿಂತೆಗೆದುಕೊಳ್ಳಲು ಸ್ಪೀಕರ್  ಇಚ್ಚಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸುಪ್ರೀಂ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ

ಸ್ಪೀಕರ್ ಸುಪ್ರೀಂ ಕೋರ್ಟಿನ ಕದ ತಟ್ಟಿರುವುದಕ್ಕೆ  ಕಾಂಗ್ರೆಸ್ ನ ಒಂದು ಬಣ  ವಿರೋಧ ವ್ಯಕ್ತಪಡಿಸಿತ್ತು.  ಇದರಿಂದ ಪರಿಸ್ಥಿತಿ ಇನ್ನಷ್ಟು ಸಂಕೀರ್ಣವಾಗಲಿದೆ ಎಂದು ಅಭಿಪ್ರಾಯಪಟ್ಟಿತ್ತು. ಅಂತಿಮವಾಗಿ  ಸ್ಪೀಕರ್ ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು