4:32 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಜ್ಯದ ಮುಖ್ಯಮಂತ್ರಿಗೂ ತಗುಲಿದ ಕೊರೊನಾ ಸೋಂಕು..!

August 2, 2020, 6:14 PM

ಬೆಂಗಳೂರು (reporterkarnataka news)

ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಹಾಗೂ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗಲು ಸಲಹೆ ನೀಡಿದ್ದಾರೆ.
ಈ ಹಿಂದೆ ಅನೇಕ ಸಭಾ ಕಾರ್ಯಕ್ರಮ ಹಾಗೂ ಆಂತರಿಕ ಮೀಟಿಂಗ್‌ಗಳಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು