4:42 AM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ರಾಜ್ಯಪಾಲರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆ

July 22, 2020, 6:00 AM

ಬೆಂಗಳೂರು(reporterkarnatakanews): ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರಾಜ್ಯಪಾಲರಾದ ವಜುಭಾಯಿ ವಾಲ ಅವರನ್ನು ರಾಜ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಬೆಳಿಗ್ಗೆ 11. 30ರ ಹೊತ್ತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆ ನಡೆಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಕೊರೋನಾ ನಿಯಂತ್ರಿಸುವ ಸಂಬಂಧ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಸಿಎಂ ರಾಜ್ಯಪಾಲರಿಗೆ ಮಾಹಿತಿ ನೀಡಲಿದ್ದಾರೆ. ರಾಜ್ಯದ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಕುರಿತು ವಿವರ ನೀಡುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು