6:15 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ವಂಚನೆ ಆರೋಪ ಕೈ ಬಿಡಬೇಕು: ಹೈಕೋರ್ಟ್ ಗೆ ಮಂಜೇಶ್ವರ ಶಾಸಕ ಕಮರುದ್ದೀನ್ ಅರ್ಜಿ

November 3, 2020, 9:11 AM

ಕಾಸರಗೋಡು(reporterkarnataka news): ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ ಶಾಸಕ ಕಮರುದ್ದೀನ್ ತಮ್ಮ ಮೇಲಿನ ವಂಚನೆ ಪ್ರಕರಣ ಕೈಬಿಡಬೇಕು ಎಂದು ಕೇರಳ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ. ಇಂದು ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ.

ಶಾಸಕ ಕಮರುದ್ದೀನ್ ಪಾಲುದಾರರಾಗಿರುವ ಚಿನ್ನಾಭರಣ ಅಂಗಡಿ, ಹಣ ಪಡೆದು ಚಿನ್ನ ನೀಡಿಲ್ಲ ಎಂದು ಆರೋಪಿಸಲಾಗಿದೆ. 80ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಇದು ಸಿವಿಲ್  ಪ್ರಕರಣವಾಗಿದ್ದು, ವಂಚನೆ ಅಲ್ಲ ಎಂದು ಕಮರುದ್ದೀನ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು