10:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್

ಇತ್ತೀಚಿನ ಸುದ್ದಿ

ವಾರದೊಳಗೆ ಮಳೆ ಹಾನಿ ವರದಿ ನೀಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶ

October 16, 2020, 2:32 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ.  ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ  ಜಿಲ್ಲಾಧಿಕಾರಿಗಳ ಜತೆ ವೀಡಿಯೋ ಸಂವಾದ ನಡೆಸಿದರು.. ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಆದೇಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು