9:59 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಗೆ ಭಾರತಿ ಶೆಟ್ಟಿ ಸಹಿತ 5 ಮಂದಿ ನಾಮಕರಣ

July 22, 2020, 1:03 PM

ಮಂಗಳೂರು(reporterkarnataka news):

ರಾಜ್ಯ ವಿಧಾನ ಪರಿಷತ್ ಗೆ ಕರಾವಳಿ ಮೂಲದ ಭಾರತಿ ಶೆಟ್ಟಿ ಸೇರಿದಂತೆ ಐವರನ್ನು ನಾಮಕರಣ ಮಾಡಲಾಗಿದೆ.

ಇತ್ತೀಚೆಗಿನ ನಡೆದ ವಿಧಾನ ಸಭೆ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ ಮಾಜಿ ಸಚಿವ ಎಚ್. ವಿಶ್ವನಾಥ್, ಸಿ.ಪಿ. ಯೋಗೀಶ್ವರ್,  ಶಾಂತರಾಮ ಸಿದ್ದಿ ಹಾಗೂ ಡಾ. ಎಸ್.  ತಳವಾರ್ ಅವರು ನಾಮಕರಣಗೊಂಡ ಸದಸ್ಯರಾಗಿದ್ದಾರೆ. ರಾಜ್ಯಪಾಲ ವಜುಬಾಯಿ ರುಡಾಬಾಯಿ ವಾಲ ಅವರು ನಾಮಕರಣ ಮಾಡಿದ್ದಾರೆ.

ಸಿದ್ದರಾಮಯ್ಯ ಸರಕಾರದಲ್ಲಿ ಕಾಂಗ್ರೆಸ್ ನಿಂದ ವಿಧಾನ ಪರಿಷತ್ ಗೆ ನಾಮಕರಣಗೊಂಡಿದ್ದ ಐವನ್ ಡಿಸೋಜ ಸೇರಿದಂತೆ ಐವರು ಸದಸ್ಯರ ಅಧಿಕಾರ ಅವಧಿ ಇತ್ತೀಚೆಗೆ ಕೊನೆಗೊಂಡಿತ್ತು. ಐವನ್ ಬದಲಿಗೆ ಬಿಜೆಪಿ ಕರಾವಳಿಯಿಂದ ಭಾರತಿ ಶೆಟ್ಟಿ ಅವರಿಗೆ ಅವಕಾಶ ಕಲ್ಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು