3:03 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ವಿಶಾಖಪಟ್ಟಣಂ ಹಡಗು ನಿರ್ಮಾಣ ಕೇಂದ್ರದಲ್ಲಿ ಕ್ರೇನ್ ಕುಸಿದು 11 ಕಾರ್ಮಿಕರ ಬಲಿ

August 1, 2020, 11:06 AM

ವಿಶಾಖಪಟ್ಟಣಂ(reporterkarnatakanews): ವಿಶಾಖಪಟ್ಟಣಂನ ಹಡಗು ನಿರ್ಮಾಣ ಕೇಂದ್ರದಲ್ಲಿ ಕ್ರೇನ್ ವೊಂದು ಕುಸಿದು ಬಿದ್ದ ಪರಿಣಾಮ 11 ಕಾರ್ಮಿಕರು ಮೃತಪಟ್ಟಿದ್ದಾರೆ. 

ದುರಂತ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಉನ್ನತ ತನಿಖೆಗೆ ಆದೇಶ ನೀಡಿದ್ದಾರೆ.

ಬೃಹತ್ ಗಾತ್ರದ ಕ್ರೇನ್  ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಅವರ ಮೇಲೆ ಕುಸಿದು ಬಿದ್ದಿದೆ.  ಹಿಂದೂಸ್ತಾನ್ ಹಡಗು ನಿರ್ಮಾಣ ಕೇಂದ್ರದಲ್ಲಿ ಈ ದುರಂತ ಸಂಭವಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು