6:32 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಶ್ರೀನಿವಾಸ್ ತಾಂತ್ರಿಕ ಕಾಲೇಜಿನಲ್ಲಿ PGCET, MBA, MCAಆನ್ ಲೈನ್ ತರಬೇತಿ ಕಾರ್ಯಾಗಾರ

August 2, 2020, 4:59 PM

ಮಂಗಳೂರು(reporterkarnatakanews): ಮಂಗಳೂರಿನ ಪ್ರತಿಷ್ಠಿತ ಕಾಲೇಜು ಎಂದೇ ಪ್ರಸಿದ್ದಿಯಾಗಿರೋ ಶ್ರೀನಿವಾಸ್ ತಾಂತ್ರಿಕಾ ಮಹಾ ವಿದ್ಯಾಲಯ ವಳಚ್ಚಿಲ್, ಇದರ MBA ವಿಭಾಗವು PGCET 2020 (MBA/MCA) ಮೂರು ದಿನಗಳ ಉಚಿತ ಆನ್ ಲೈನ್ ತರಬೇತಿ ಕಾರ್ಯಗಾರವು ಆಗಸ್ಟ್ 3ರಿಂದ 5ರ ವರೆಗೆ ನುರಿತ ಪ್ರಾಧ್ಯಾಪಕ ತಂಡ ದಿಂದ ನಡೆಯಲಿದೆ.

ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು