4:19 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಶ್ಲಾಘ್ಯ ಟ್ರೈನಿಂಗ್ ಇನ್ ಸ್ಟಿಟ್ಯೂಶನ್ ನಿಂದ ಆಗಸ್ಟ್ ತಿಂಗಳ ಆನ್ ಲೈನ್ ಕ್ವಿಜ್ ಸ್ಪರ್ಧೆ

August 1, 2020, 8:42 AM

ಮಂಗಳೂರು(reporterkarnataka news): ಮಂಗಳೂರಿನ ಪ್ರಸಿದ್ಧ ಶೈಕ್ಷಣಿಕ ತರಬೇತಿ ಸಂಸ್ಥೆ ಯಾದ ಶ್ಲಾಘ್ಯ ಟ್ರೈನಿಂಗ್ ಇನ್ ಸ್ಟಿಟ್ಯೂಶನ್ ನಿಂದ ಆಗಸ್ಟ್ ತಿಂಗಳ ಆನ್ ಲೈನ್ ಕ್ವಿಜ್ ಸ್ಪರ್ಧೆ ಫೇಸ್ ಬುಕ್ ಪೇಜ್ ನಲ್ಲಿ ನಡೆಯಲಿದೆ.

ಸ್ಪರ್ಧೆಯಲ್ಲಿ ವಿಜೇತರಾದ ಇಬ್ಬರಿಗೆ 120 ತಾಸುಗಳ ಉಚಿತ ಆನ್ ಲೈನ್ ಬ್ಯಾಂಕ್ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತರಬೇತಿ ನೀಡಲಾಗುವುದು. ಸ್ಪರ್ಧೆಯು ಎಲ್ಲರಿಗೂ ತೆರೆದಿರುತ್ತದೆ. ಪ್ರತಿ ದಿನ ಒಂದು ಪ್ರಶ್ನೆ ಇರುತ್ತದೆ. ಒಟ್ಟು 31 ಪ್ರಶ್ನೆಗಳಿರುತ್ತದೆ. ಪ್ರತಿ ಪ್ರಶ್ನೆಗೆ ಒಂದು ಮಾರ್ಕ್ ನೀಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು