9:16 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಸಾಲದ ಪ್ರಮಾಣ ಹೆಚ್ಚಳ: ಚಿನ್ನದ ಮೇಲೆ  ಶೇ. 90 ಸಾಲಕ್ಕೆ ಆರ್ ಬಿ ಐ ಅನುಮತಿ

August 6, 2020, 8:54 AM

ಮುಂಬೈ(reporterkarnataka news): ಚಿನ್ನದ ಮೇಲಿನ ಸಾಲದ ಪ್ರಮಾಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೆಚ್ಚಿಸಿದೆ. ಇದು ಸಾವಿರಾರು ಮಂದಿಗೆ ನೆಮ್ಮದಿ ನೀಡಲಿದೆ. 

ಇಲ್ಲಿ ತನಕ  ಕೃಷಿಯೇತರ ಚಟುವಟಿಕೆಗಳಿಗಾಗಿ ಚಿನ್ನದ ಮೌಲ್ಯದ ಶೇಕಡ 75ನ್ನು ಸಾಲವಾಗಿ ನೀಡಲಾಗುತ್ತಿತ್ತು. ಅದನ್ನು ಶೇಕಡ 90ಕ್ಕೆ ಹೆಚ್ಚಿಸಲಾಗಿದೆ.

ಕೊರೋನಾ  ಮಹಾಮಾರಿಯಿಂದಾಗಿ ಬದುಕು ಹಳಿ ತಪ್ಪಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆರ್ ಬಿ ಐ ಹೇಳಿದೆ. ಇದು ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಲು ನೆರವಾಗಲಿದೆ ಎಂದು ಆರ್ ಬಿ ಐ ಅಭಿಪ್ರಾಯಪಟ್ಟಿದೆ. ಮಾರ್ಚ್ 31ರ ತನಕ ಹೊಸ ನಿಯಮ ಜಾರಿಯಲ್ಲಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು