12:06 PM Sunday17 - January 2021
ಬ್ರೇಕಿಂಗ್ ನ್ಯೂಸ್
ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ…

ಇತ್ತೀಚಿನ ಸುದ್ದಿ

ಸಾಲ ಪಾವತಿ  ಅವಧಿ ನಿರ್ಬಂಧ ವಿಸ್ತರಣೆ : ಇಂದು ರಿಸರ್ವ್  ಬ್ಯಾಂಕ್ ಸಭೆ

August 6, 2020, 3:32 AM

ಮುಂಬೈ(reporterkarnataka news):

ಕೊರೋನಾ ಮಹಾ ಮಾರಿಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ  ಸಾಲ ಪಾವತಿ  ಅವಧಿ ವಿಸ್ತರಣೆ ಸಂಬಂಧ ಇಂದು  ರಿಸರ್ವ್ ಬ್ಯಾಂಕ್ ತೀರ್ಮಾನ ತೆಗೆದುಕೊಳ್ಳಲಿದೆ. ಆಗಸ್ಟ್ 31ರ ವರೆಗೆ  ಸದ್ಯಕ್ಕೆ ಈ ವ್ಯವಸ್ಥೆ ಜಾರಿಯಲ್ಲಿದೆ. 

ಕೊರೋನಾದ  ಹಿನ್ನೆಲೆಯಲ್ಲಿ  ಜನರಿಗೆ  ರಿಸರ್ವ್ ಬ್ಯಾಂಕ್ ರಿಲೀಫ್ ನೀಡಿತ್ತು, ಆದರೆ ಇದೀಗ ಮತ್ತೆ ಅವಧಿ ವಿಸ್ತರಣೆ ಬೇಡಿಕೆ ಬಂದಿದೆ.  ಆದರೆ  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಪ್ರಮುಖ ಬ್ಯಾಂಕ್ ಗಳು ಈ ಪ್ರಸ್ತಾಪಕ್ಕೆ  ವಿರೋಧ ವ್ಯಕ್ತಪಡಿಸಿವೆ.

ಹೊಸ ಬಡ್ಡಿ ದರ ನೀತಿಯನ್ನು ಕೂಡ ಇಂದು ಆರ್ ಬಿ ಐ ಘೋಷಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು