5:33 AM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ಸೆ.19 ಕ್ರಿಕೆಟ್ ಹಬ್ಬ ಆರಂಭ ..?

July 24, 2020, 6:12 PM

ಜಗತ್ತಿನಲ್ಲಿ ಕ್ರಿಕೆಟ್ ಹಬ್ಬವೆಂದೆ ಗುರುತಿಸಿಕೊಂಡಿದ್ದ ಭಾರತದ ಐಪಿಎಲ್ ಕ್ರಿಕೆಟ್ ಟೂರ್ನಿಗೆ ಕೊನೆಗು ದಿನ ನಿಗದಿಯಾಗಿದೆ ಎನ್ನುವ ಮಾಹಿತಿ ಬಿಸಿಸಿಐ ಮೂಲದಿಂದ ತಿಳಿದು ಬಂದಿದೆ.

ಐಪಿಎಲ್ ಆಡಳಿತ ಮಂಡಳಿ ಮುಖ್ಯಸ್ಥ ಬೃಜೇಶ್ ಪಟೇಲ್
ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸೆಪ್ಟೆಂಬರ್ 19ರಂದು ಆರಂಭವಾಗಿ ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.

ಕೂಟವೂ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿದೆ. ಐಪಿಎಲ್ ಪಂದ್ಯಾವಳಿ ಆಯೋಜನೆಗೆ ರೂಪುರೇಷೆಗಳನ್ನು ಸಿದ್ದಪಡಿಸಲು ಐಪಿಎಲ್ ಆಡಳಿತ ಮಂಡಳಿ ಮುಂದಿನ ವಾರ ಸಭೆ ಸೇರಲಿದ್ದು ಅಲ್ಲಿ ನಿಗದಿತ ವೇಳಾಪಟ್ಟಿಗೆ ಒಪ್ಪಿಗೆ ಸೂಚಿಸಲಿದೆ. ಈ ಬಗ್ಗೆ ಬಿಸಿಸಿಐ ಅನೌಪಚಾರಿಕವಾಗಿ ಈಗಾಗಲೇ ಫ್ರೆಂಚೈಸಿಗಳಿಗೆ ತಿಳಿಸಿದೆ ಎನ್ನಲಾಗುತ್ತಿದೆ.
ಭಾರತದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಯುಎಇಯಲ್ಲಿ ಪಂದ್ಯಾಕೂಟವನ್ನು ಆಯೋಜಿಸಲಾಗಿದ್ದು, ಡಬಲ್ ಶೆಡ್ಯುಲ್ ಪಂದ್ಯಗಳಲ್ಲಿ ಭಾರತದಲ್ಲಿ ನಡೆಯಬಹುದು ಎನ್ನುವ ನಿರೀಕ್ಷೆ ಇದೆ.
ಒಟ್ಟಿನಲ್ಲಿ ಮತ್ತೊಮ್ಮೆ ಕ್ರಿಕೆಟ್ ಪಿಚ್‌ನಲ್ಲಿ ಚೆಂಡುದಾಂಡಿನ ಮಾತುಕತೆ ನಡೆಯುವುದು ಖಚಿತ ಅದೇ ರೀತಿ ಕ್ರಿಕೆಟ್ ಪ್ರೇಮಿಗಳಿಗೆ ಶುಭ ಸುದ್ದಿಗಳು ಸಿಗುವುದು ಖಂಡಿತ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು