2:54 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸಂಭ್ರಮ: ಮಂಗಳೂರಿನಲ್ಲಿ ಜಿಲ್ಲಾಮಟ್ಟದ ಆಚರಣೆ, ಬಾನೆತ್ತರಕ್ಕೆ ಹಾರಿದ ತ್ರಿವರ್ಣ ಧ್ವಜ 

August 15, 2020, 3:35 AM

ಮಂಗಳೂರು(reporterkarnataka news):

74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ನೆಹರೂ ಮೈದಾನದಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಇಡೀ ಕಾರ್ಯಕ್ರಮವನ್ನು ರೂಪಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿ ಧ್ವಜ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಭಾವೈಕ್ಯತೆಗೆ ಒತ್ತು ನೀಡುವಂತೆ ಆಗ್ರಹಿಸಿದರು.

ಕೊರೊನಾ ವಾರಿಯರ್ ಗಳನ್ನು ಗೌರವಿಸಲಾಯಿತು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಧಿಕಾರಿ ಡಾ. ಕೆ.ವಿ. ರಾಜೇಂದ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು