3:17 AM Sunday28 - February 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಹೊಸ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ: ಬೆಲೆಯಲ್ಲಿ ಆಗಲಿದೆ ಇಳಿಕೆ 

August 2, 2020, 4:22 AM

ಮಂಗಳೂರು(reporterkarnataka news): ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಆಗಸ್ಟ್ ತಿಂಗಳು ಸಿಹಿ ಸುದ್ದಿ ನೀಡಲಿದೆ. ಕೊರೊನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐಆರ್ ಡಿಎಐ) ವಾಹನಗಳ ಮೇಲಿನ ದೀರ್ಘಾವಧಿ ವಿಮಾ ಪಾಲಿಸಿಯ ಕಡ್ಡಾಯ ಅವಧಿ ಕೊನೆಗೊಳಿಸುತ್ತಿರುವ ಕಾರಣ ದರ ಇಳಿಯಾಗಲಿದೆ.

ಇದೀಗ ಇರುವ ನಿಯಮಗಳ ಪ್ರಕಾರ ಹೊಸ ವಾಹನ ಖರೀದಿಯೊಂದಿಗೆ ಒಂದು ವರ್ಷ ವಿಮಾ ಪಾಲಿಸಿಯನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಐಆರ್ ಡಿಎಐ ಪ್ರಕಾರ ದೀರ್ಘಾವಧಿ ಪಾಲಿಸಿಯಿಂದ ಹೊಸ ವಾಹನಗಳ ಬೆಲೆ ಜಾಸ್ತಿಯಾಗುತ್ತದೆ. ಇದು ಗ್ರಾಹಕರ ಮೇಲೆ ಹೊರೆ ಹಾಕುತ್ತದೆ. ಆದರೆ ಹೊಸ ವಿಮೆಯಡಿ ಪಾಲಿಸಿದಾರರು ಅಗ್ಗದ ದರದಲ್ಲಿ ವಿಮೆ ಮಾಡಿಸಬಹುದು. ದ್ವಿಚಕ್ರ ವಾಹನಗಳ ಆನ್ ರೋಡ್ ಬೆಲೆ  3 ಸಾವಿರದಿಂದ 5 ಸಾವಿರ ಕಡಿಮೆಯಾಗಲಿದೆ. ಹಾಗೆ ನಾಲ್ಕು ಚಕ್ರ ವಾಹನಗಳ ಆನ್ ರೋಡ್ ಬೆಲೆ 10 ಸಾವಿರದಿಂದ 15 ಸಾವಿರ ಕಡಿಮೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು