10:24 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

10 ಕೋಟಿಗೂ ಅಧಿಕ ಫಲಾನುಭವಿಗಳ ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ

October 9, 2020, 6:04 PM

ಜಿನೇವಾ:  2020ರ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ವಿಶ್ವ ಸಂಸ್ಥೆಯ ವಿಶ್ವ  ಆಹಾರ ಯೋಜನೆ ಆಯ್ಕೆಯಾಗಿದೆ.  ವಿಶ್ವದಲ್ಲಿ  ಜನರ ಹಸಿವು ನೀಗಿಸಲು ನಡೆಸಿದ  ಪ್ರಯತ್ನ ಮತ್ತು ಅರ್ಪಣಾ ಮನೋಭಾವ ಪರಿಗಣಿಸಿ ವಿಶ್ವ ಆಹಾರ ಕಾರ್ಯಕ್ರಮಕ್ಕೆ ಈ ಪ್ರಶಸ್ತಿ ಸಂದಿದೆ.

ವಿಶ್ವದ 88 ದೇಶಗಳಲ್ಲಿ ಈ ಯೋಜನೆ ಜಾರಿಯಲ್ಲಿದೆ.  10 ಕೋಟಿಗೂ ಹೆಚ್ಚು ಮಂದಿ ಇದರ ಫಲಾನುಭವಿಗಳಾಗಿದ್ದಾರೆ.  ಜನರ ಹಸಿವು ನೀಗಿಸುವಲ್ಲಿ ಈ ಯೋಜನೆ ಯಶಸ್ವಿಯಾಗಿದೆ ಎಂದು  ನೊಬೆಲ್ ಶಾಂತಿ ಪ್ರಶಸ್ತಿಯ ಆಯ್ಕೆ ಸಮಿತಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು