12:17 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

10 ಲಕ್ಷ ವೆಚ್ಚದಲ್ಲಿ ಹೊಸಬೆಟ್ಟು-ವೃಂದಾವನ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

November 21, 2020, 3:52 PM

ಸುರತ್ಕಲ್(reporterkarnatakanews):

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೊಸಬೆಟ್ಟು ವೃಂದಾವನ ನಗರ  ರಸ್ತೆಯನ್ನು 10 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.


ಉಪಮೇಯರ್ ವೇದಾವತಿ, ಸ್ಥಳೀಯ ಕಾರ್ಪೊರೇಟರ್ ವರುಣ್ ಚೌಟ, ಲೋಕೇಶ್ ಬೊಳ್ಳಾಜೆ, ವಿಠಲ್ ಸಾಲ್ಯಾನ್, ಉತ್ತರ ಮಂಡಲ ಉಪಾಧ್ಯಕ್ಷರು, ،ಪ್ರಮುಖರಾದ ಪದ್ಮನಾಭ ಪೂಜಾರಿ ،ರವಿ ಶೆಟ್ಟಿ, ಆನಂದ್ ಭಂಡಾರಿ, ದಿನೇಶ್ ದೇವಾಡಿಗ, ಮಹಿಳಾ ಮೋರ್ಚಾ ಜಿಲ್ಲಾ ಸದಸ್ಯೆ ಲೀಲಾವತಿ ,ಮಹಿಳಾ ಮೋರ್ಚಾ ಉತ್ತರ ಮಂಡಲ ಉಪಾಧ್ಯಕ್ಷ ಪವಿತ್ರಾ ನಿರಂಜನ್ , ಬೃಂದಾವನ ನಗರ ಅಧ್ಯಕ್ಷರಾದ  ಜಯಶಂಕರ್ , ಅಡ್ವೋಕೇಟ್ ರಾಘವೇಂದ್ರ ಆಚಾರ್, ಶಕ್ತಿ ಕೇಂದ್ರ ಪ್ರಮುಖ್ ಪ್ರಜ್ವಲ್ ಶೆಟ್ಟಿ ،ಬೂತ್ ಅಧ್ಯಕ್ಷರಾದ ಅಶೋಕ್ ದೀಕ್ಷಿತ್, ದಿನೇಶ್ ದೇವಾಡಿಗ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು