12:03 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

2021ನೇ ಸಾಲಿನ ಸಾರ್ವತ್ರಿಕ ರಜೆ ಪ್ರಕಟ: ಮಹಾವೀರ ಜಯಂತಿ, ಸ್ವಾತಂತ್ರ್ಯ ದಿನಾಚರಣೆ ಭಾನುವಾರ

November 21, 2020, 8:52 PM

ಮಂಗಳೂರು(reporter Karnataka news): ರಾಜ್ಯ ಸರಕಾರ 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಮಹಾವೀರ ಜಯಂತಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಈ ಬಾರಿ ಭಾನುವಾರ ಬಂದಿದೆ. ಕ್ರಿಸ್ಮಸ್ ರಜೆ ನಾಲ್ಕನೇ ಶನಿವಾರ ಬಂದಿರುವುದರಿಂದ ಮೂರು ರಜೆಗಳು ಕಡಿತಗೊಂಡಿದೆ. ಏಪ್ರಿಲ್ 1ರಂದು ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕ್ ಗಳ ವಾರ್ಷಿಕ ಮುಕ್ತಾಯ ದಿನವಾಗಿದೆ. ಹಾಗಾಗಿ ಬ್ಯಾಂಕ್ ಗಳಿಗೆ ರಜೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು