9:39 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

2 ಕೋಟಿ ರೂಪಾಯಿ ಮೌಲ್ಯದ ಸ್ಮಾರ್ಟ್ ಪೋನ್ ದರೋಡೆ: ಚಾಲಕನಿಗೆ ಹಲ್ಲೆ ನಡೆಸಿ ಕೃತ್ಯ

August 27, 2020, 2:22 AM

ಚಿತ್ತೂರ್(reporterkarnatakanews): ಆಂಧ್ರಪ್ರದೇಶದಿಂದ ಮುಂಬೈಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಎರಡು ಕೋಟಿ ರೂಪಾಯಿ ಮೌಲ್ಯದ ಸ್ಮಾರ್ಟ್ ಪೋನ್ ಗಳನ್ನು ದರೋಡೆ ಮಾಡಲಾಗಿದೆ. ಚಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಲಾರಿಯಲ್ಲಿ ಸಾಗಿಸುತ್ತಿದ್ದ ಎಲ್ಲ ಮೊಬೈಲ್ ಪೋನ್ ಗಳನ್ನು ದರೋಡೆ ಮಾಡಿದ್ದಾರೆ.

ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ದರೋಡೆ ಕೃತ್ಯ ಸಂಭವಿಸಿದೆ. ಲಾರಿಯನ್ನು ಹಿಂಬಾಲಿಸಿ ಬಂದ ತಂಡ ಈ ಕೃತ್ಯ ಎಸಗಿದೆ ಎಂದು ಶಂಕಿಸಲಾಗಿದೆ. ತನಿಖೆಗೆ ಪ್ರತ್ಯೇಕ ತನಿಖಾ ತಂಡ ರಚಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು