2:51 AM Friday22 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇಂದು 5 ಮಂದಿ ಬಲಿ, 149 ಮಂದಿ ಪಾಸಿಟಿವ್

July 21, 2020, 3:31 PM

ಮಂಗಳೂರು(reporterkarnataka news)

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಯಾನದಲ್ಲಿ  ಬರೋಬ್ಬರಿ 149 ಮಂದಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ.

ಲಾಕ್ ಡೌನ್ ನಡುವೆಯೂ ಹೆಚ್ಚುತ್ತಿರುವ ಪಾಸಿಟಿವ್ ಕೇಸ್ ಪ್ರಾಥಮಿಕ ಸಂಪರ್ಕದಿಂದಲೇ ಹೆಚ್ಚಿದೆ.

ದಿನೇ ದಿನೇ ಹೆಚ್ಚುತ್ತಿರುವ ಸಾವಿನ ಸಂಖ್ಯೆ ಇಂದು ಒಂದೇ ದಿನ‌ ಬರೋಬ್ಬರಿ‌ 5 ಮಂದಿ ಕೊರೋನಾಗೆ ಬಲಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 87ಕ್ಕೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು