6:31 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

12 ಕೋಟಿಯ ಓಣಂ ಲಾಟರಿ ಫಲಿತಾಂಶ ಇಂದು: ಯಾರು ಅದೃಷ್ಟವಂತರು?

September 20, 2020, 8:25 AM

ತಿರುವನಂತಪುರಂ(reporterkarnataka news): ದೇಶದ ವಿಶ್ವಸಾರ್ಹ ಲಾಟರಿಗಳ ಪೈಕಿ ಕೇರಳ ಸರ್ಕಾರದ ಓಣಂ ಲಾಟರಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮಧ್ಯಾಹ್ನ ಅದೃಷ್ಟವಂತರ ಆಯ್ಕೆ ನಡೆಯಲಿದೆ. ಮೊದಲ ಬಹುಮಾನ 12 ಕೋಟಿ ರೂಪಾಯಿಗಳಾಗಿವೆ.

ಕೇರಳದಲ್ಲಿ ಪ್ರತಿತಿಂಗಳು ಸುಮಾರು 85 ಲಕ್ಷ ಲಾಟರಿ ಮಾರಾಟವಾಗುತ್ತಿದೆ. ಲಾಕ್ ಡೌನ್ ಬಳಿಕ ಕೇರಳದಲ್ಲಿ  ಲಾಟರಿ ಮಾರಾಟದಲ್ಲಿ ಕೂಡ ಹೆಚ್ಚಳವಾಗಿದೆ. ಲಾಟರಿ ಖರೀದಿಸಿ ಅದೃಷ್ಟ ಹುಡುಕುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು