3:01 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

September 27, 2020, 4:43 PM

ದಕ್ಷಿಣ ಕನ್ನಡ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಟೂರಿಸಂ ಡೇ ತಣ್ಣೀರುಬಾವಿ ಬೀಚ್ ನಲ್ಲಿ‌ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರವರು ದಿನಾಚರಣೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟಿಸಿದರು.

ಅವರು ಮಾತನಾಡಿ ಜಿಲ್ಲಾಧಿಕಾರಿಯವ್ರು ವಿದ್ಯಾರ್ಥಿಗಳನ್ನು ಕರೆದು ಗಿಡಕ್ಕೆ ನೀರು ಹಾಕಿಸುವ ಮೂಲಕ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ಸಂದೇಶವನ್ನು ನೀಡಿದ್ರು. ಇದೇ ವೇಳೆ ಮಾತನಾಡಿದ ಅವರು, ಕೋವಿಡ್ ಬಂದ ನಂತರ ನಮ್ಮ ಜೀವನ ಶೈಲಿ ಮೇಲೆ ಪರಿಣಾಮ ಬೀರಿದೆ.

ಟೂರಿಸಂನಿಂದ ಜಿಡಿಪಿ ಜಾಸ್ತಿ ಇರುತ್ತದೆ. ಆದರೆ ಕೋವಿಡ್ ನಿಂದ ನಕಾರಾತ್ಮಕ ಪರಿಣಾಮ ಟೂರಿಸಂ ಮೇಲೆ ಬೀರಿದೆ‌. ಕೋವಿಡ್ ಬಂದ ನಂತರ ಜನರ ಮನೋಭಾವದಲ್ಲಿ ಬದಲಾವಣೆ ಆಗಿದೆ. ಪ್ರವಾಸಿ ತಾಣಗಳ ಸ್ಥಿತಿಗಳು ಬದಲಾಗಿವೆ.

ನಮ್ಮಲ್ಲಿ ಅನೇಕ ಸಾಂಪ್ರಾದಾಯಿಕವಾದ ಕಲೆಗಳು ಇವೆ. ಅದ್ರಲ್ಲಿ ಕೆಲವು ಅಳಿವಿನಂಚಿನಲ್ಲಿದೆ. ಅದಕ್ಕೆ ಜೀವ ಕೊಡುವ, ಅಂತಹ ಕಲೆಗಳನ್ನು ಅಭಿವೃದ್ಧಿಪಡಿಸೋ ಕಾರ್ಯವನ್ನು ಮಾಡಲಿದ್ದೇವೆ ಅಂದರು. ಇದೇ ವೇಳೆ ಬೀಚ್ ವಾಲಿಬಾಲ್ ನಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು