10:21 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

9.62 ಕೋಟಿ ರೂಪಾಯಿಗಳ ಬೃಹತ್ ಅಭಿವೃದ್ಧಿ ಯೋಜನೆಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಚಾಲನೆ

October 25, 2020, 9:24 AM

ಸುರತ್ಕಲ್(reporterkarnataka news):

ಸಾಕಷ್ಟು ದೂರಗಾಮಿ ಪರಿಣಾಮಕಾರಿ ಯೋಜನೆಯಾಗಿರುವ ಎಡಪದವು ಪೇಟೆಯಿಂದ ಕುಪ್ಪೆಪದವು-ಮುತ್ತೂರು ಮಾರ್ಗವಾಗಿ ಬಂಟ್ವಾಳ ತಾಲೂಕನ್ನು ಸಂಪರ್ಕಿಸುವ 9.62 ಕೋಟಿ ರೂಪಾಯಿ ವೆಚ್ಚದ ರಾಜ್ಯ ಹೆದ್ದಾರಿ 4 ನೇ ಹಂತದ ಅಭಿವೃದ್ಧಿ ಯೋಜನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. 

ಎಡಪದವು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಈ ಯೋಜನೆ ಬರಲಿದ್ದು, ಎರಡು ವಿಧಾನಸಭಾ ಕ್ಷೇತ್ರದ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನ ಆಗಲಿದೆ. 

ಕಾರ್ಯಕ್ರಮದಲ್ಲಿ ಎಡಪದವು ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮುಚ್ಚೂರು, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ ಮುತ್ತೂರು, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಸಾದ್  ಎಡಪದವು, ಮಂಡಲ ಕಾರ್ಯದರ್ಶಿ ಗಣೇಶ್ ಪಾಕಜೆ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್, ರೈತ ಮೋರ್ಚಾ ಉಪಾಧ್ಯಕ್ಷರಾದ ಸತೀಶ್ ಬಲ್ಲಾಜೆ, ಪ್ರಧಾನ ಕಾರ್ಯದರ್ಶಿ ಆನಂದ ದೇವಾಡಿಗ, ಶಕ್ತಿ ಕೇಂದ್ರ ಪ್ರಮುರಾದ,  ರಾಮಚಂದ್ರ ಪೂಜಾರಿ, ಕುಶಾಲ್ ಕುಮಾರ್, ಸುಕುಮಾರ್ ಎಡಪದವು, ಗಂಗಾಧರ್ ಎಡಪದವು,ರುಕ್ಮಯ ನಾಯ್ಕ್, ಶ್ರೀಮತಿ ಮಾಲತಿ, ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು