3:01 PM Thursday4 - March 2021
ಬ್ರೇಕಿಂಗ್ ನ್ಯೂಸ್
ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ಶ್ರವಣ ದಿನ ಆಚರಣೆ ಮಸ್ಕಿಯಲ್ಲಿ ಪಂಡಿತ ಪುಟ್ಟರಾಜ ಗವಾಯಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ನುಡಿನಮನ ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :…

ಇತ್ತೀಚಿನ ಸುದ್ದಿ

ಆಲಮಟ್ಟಿ, ಬಾದಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ

October 9, 2020, 8:43 AM

ಬೆಂಗಳೂರು(reporterkarnataka news): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷ ಸಂಘಟನೆ ಚಟುವಟಿಕೆಗಾಗಿ ಇಂದು ಆಲಮಟ್ಟಿಗೆ ಭೇಟಿ ನೀಡಲಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಇತರ ನಾಯಕರ ಜತೆ ಅವರು ಮಾತುಕತೆ ನಡೆಸಲಿದ್ದಾರೆ.

ಬಾದಾಮಿಗೆ ಕೂಡ ಇಂದು ಕಟೀಲ್ ಭೇಟಿ ನೀಡಲಿದ್ದಾರೆ.  ರಾಜ್ಯದಲ್ಲಿ ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಹಲವು ಕಾರ್ಯತಂತ್ರ ರೂಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು