10:18 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಆನೆಹೊಸೂರು: ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಬ್ಯಾನರ್ ಅನಾವರಣ 

November 22, 2020, 9:23 PM

ರಾಯಚೂರು(reporterkarnataka news): ಲಿಂಗಸುಗೂರು ತಾಲೂಕಿನ ಆನೆಹೊಸೂರು ಗ್ರಾಮದಲ್ಲಿ ಮಹಾನ್ ನಾಯಕ ಧಾರಾವಾಹಿ ಬ್ಯಾನರ್ ಡಾ. ಬಿ. ಆರ್. ಅಂಬೇಡ್ಕರ್ ಅವರ 

ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ನೆರವೇರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಲ್ಲಪ್ಪ ಮಾಸ್ಟರ್ ಸರ್ಜಾಪುರ, ಡಿಜಿ ಗುರಿಕಾರ್ ಬಸವರಾಜ್ (ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ), ವಾಹಿದ್  ಕಾದ್ರಿ. ಡಾಕ್ಟರ್ ನಾಗಪ್ಪ ಸೂಗೂರು, ನಿಂಗಪ್ಪ ಪರಂಗಿ ವಸಂತ ಗೌಡ ಕೆಂಚಪ್ಪ, ಮಂಜು ಹೊಸಮನಿ, ತಿಮ್ಮನಗೌಡ ಪೊಲೀಸ್ ಪಾಟೀಲ್. ಮತ್ತು ದಲಿತ ಮುಖಂಡರಾದ ಮರಿಯಪ್ಪ ಆನೆಹೊಸೂರು, ಗ್ಯಾನಪ್ಪ (ಮಾಜಿ ಎಪಿಎಂಸಿ ಅಧ್ಯಕ್ಷರು), ಹುಲಗಪ್ಪ ಕೆಸರಟ್ಟಿ ರಮೇಶ್ ಗೋ ಸ್ಲ. ಬಸವರಾಜ ಕೆಂಚಪ್ಪ, ಅಮರೇಶ್ ಪ್ರೇಮ ಜೀವಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು