5:53 PM Tuesday19 - January 2021
ಬ್ರೇಕಿಂಗ್ ನ್ಯೂಸ್
ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ

December 3, 2020, 9:31 AM

ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ವನ್ನು ಕ್ಯಾನ್ಸ್ ರ್ ಕಾಯಿಲೆ ಯಿಂದ ಬಳಲುತ್ತಿದ್ದ ಕಲಾಪೋಷಕರಾದ ಕಿಶೋರ್ ರಾವ್ ಮೂಡುಬಿದಿರೆ ಅವರಿಗೆ ಹಸ್ತಾಂತರಿಸಲಾಯಿತು.

ಆರಾಧನಾ ತಂಡ ಅವರ ಮನೆಗೆ ಭೇಟಿ ನೀಡಿ ಸಹಾಯ ಹಸ್ತ ನೀಡಲಾಯಿತು. ಸಹಾಯ ಹಸ್ತ ನೀಡಿ ಸಹಕರಿಸಿದ  ಆರದಿರಲಿ ಬದುಕು ಆರಾಧನ ತಂಡದ ಸರ್ವ ಸದಸ್ಯರಿಗೂ ಹಾಗೂ

ವಾಯ್ಸ್ ಆಫ್ ಆರಾಧನಾ ತಂಡದ ಪೋಷಕರು ಹಾಗು ಪ್ರತಿಭೆಗಳಿಗೆ ತಂಡ ಧನ್ಯವಾದ ಹೇಳಿದೆ.

ದೇವಿಪ್ರಸಾದ್ ಶೆಟ್ಟಿ, ಅಭಿಷೇಕ್ ಶೆಟ್ಟಿ ಐಕಳ, ಶ್ರೀನಿವಾಸ ಬಜಪೆ ಸೋಮಶೇಖರ ಮಯ್ಯ ಪದ್ಮಶ್ರೀ ಭಟ್ ನಿಡ್ಡೋಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು