1:42 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಪಾರ್ಶ್ವವಾಯು ಪೀಡಿತ ಚಂದ್ರಾವತಿಗೆ ಸಹಾಯ ಹಸ್ತ

September 29, 2020, 7:28 PM

ಸುರತ್ಕಲ್(reporterkarnataka news):

ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ  ಮಂಗಳವಾರ ಸೆಪ್ಟೆಂಬರ್ ತಿಂಗಳ ಸಹಾಯ ಹಸ್ತವನ್ನು  ಪಾರ್ಶ್ವ ವಾಯುವಿನಿಂದ ಬಳಲುತ್ತಿರುವ ಸುರತ್ಕಲ್ ಸಮೀಪದ ತಡಂಬೈಲ್ ನ ಚಂದ್ರಾವತಿ ಅವರ ಚಿಕಿತ್ಸೆ ಗೆ ನೀಡಲಾಯಿತು.

ತಡಂಬೈಲ್ ನಲ್ಲಿರುವ ಚಂದ್ರಾವತಿ ಅವರ ನಿವಾಸಕ್ಕೆ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸದಸ್ಯರು ಭೇಟಿ ನೀಡಿ ಚೆಕ್ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ  ಪ್ರಕಾಶ್ ಶೆಟ್ಟಿಗಾರ್,  ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು