6:33 AM Tuesday9 - March 2021
ಬ್ರೇಕಿಂಗ್ ನ್ಯೂಸ್
ಸಾಗರಮಾಲಾ ಯೋಜನೆಯ ಕೋಸ್ಟಲ್ ಬರ್ತ್  ರದ್ದುಪಡಿಸಲು ಒತ್ತಾಯಿಸಿ ಬೆಂಗರೆಯಲ್ಲಿ ಪ್ರತಿಭಟನೆ ಮೂಡುಬಿದರೆ: ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಂದ ಎರಡು ದಿನಗಳ ಶೈಕ್ಷಣಿಕ ಪ್ರವಾಸ, ಚಾರಣ ಮಹಿಳಾ ದಿನಾಚರಣೆ ದಿನದಂದೇ ಶಾಕಿಂಗ್ ನ್ಯೂಸ್: ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ 50 ಟನ್ ಬೂದುಗುಂಬಳ ಬೆಳೆಸಿದ ತೀರ್ಥಹಳ್ಳಿ ರೈತ: ಖರೀದಿಗೆ ಸಗಟು ವರ್ತಕರಿಲ್ಲದೆ ಸೋತ!… ಮಂಗಳೂರಿನ ಸಿಮ್ರಾನ್ ಕೋಚಿಂಗ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ ರಾಜ್ಯ ಬಜೆಟ್ : ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ. 45 ಲಕ್ಷ… ಮಹಿಳೆ ಮತ್ತು ನಾಯಕತ್ವ ಕ್ರೈಸ್ತ ಸಮುದಾಯ ವಿರುದ್ಧ ಸಂಸದ ಪ್ರತಾಪ ಸಿಂಹ ವಿವಾದಿತ ಹೇಳಿಕೆ: ಕಾಂಗ್ರೆಸ್ ಪ್ರತಿಭಟನೆ ಇಂದು ರಾಜ್ಯ ಬಜೆಟ್: ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಂಡನೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಥ್ರೋಬಾಲ್ ಪಂದ್ಯಾಟ

ಇತ್ತೀಚಿನ ಸುದ್ದಿ

ಹಾಸನದಲ್ಲಿ ಜೋಡಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

September 1, 2020, 2:40 AM

ಹಾಸನ(reporterkarnataka news):  ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಮನೆಯಲ್ಲಿ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.   

ಆರೋಪಿ ಪ್ರಸಾದ್ ಎಂಬಾತನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದ. ಈ ಸಂದರ್ಭದಲ್ಲಿ  ಪೊಲೀಸರು ಆರೋಪಿ ಮೇಲೆ ಫೈರಿಂಗ್ ನಡೆಸಿದರು.  ಸರ್ಕಲ್ ಇನ್ಸ್ ಪೆಕ್ಟರ್ ಸಿದ್ದರಾಮಪ್ಪ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿತು.

ಇತ್ತೀಚಿನ ಸುದ್ದಿ

ಜಾಹೀರಾತು