2:35 PM Saturday5 - December 2020
ಬ್ರೇಕಿಂಗ್ ನ್ಯೂಸ್
ಕೊವಾಕ್ಸಿನ್ ಲಸಿಕೆ ಪರೀಕ್ಷೆಗೆ ಗುರಿಯಾಗಿದ್ದ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಗೆ ಕೊರೊನಾ ಸೋಂಕು ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ

ಇತ್ತೀಚಿನ ಸುದ್ದಿ

2019ರಲ್ಲಿ ಕರ್ನಾಟಕದಲ್ಲಿ  11, 288 ಮಂದಿ ಆತ್ಮಹತ್ಯೆ: ದೇಶದಲ್ಲೇ 5ನೇ ಸ್ಥಾನ

September 2, 2020, 2:32 AM

ನವದೆಹಲಿ(reporterkarnataka news): ರಾಜ್ಯದಲ್ಲಿ ಆತ್ಮಹತ್ಯೆ  ಪ್ರಮಾಣ  ಹೆದರಿಕೆ ಹುಟ್ಟಿಸುವಷ್ಟು ಹೆಚ್ಚಾಗಿದೆ. 2019ರಲ್ಲಿ 11, 288 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇಶದ ಅತೀ ಹೆಚ್ಚು ಆತ್ಮಹತ್ಯೆ ಪ್ರಕರಣ ವರದಿಯಾದ ರಾಜ್ಯಗಳ ಪೈಕಿ ಕರ್ನಾಟಕ ಐದನೇ  ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್ ಸಿ ಆರ್ ಬಿ) ದ ವಾರ್ಷಿಕ ವರದಿ ಈ ಅಂಕಿ ಅಂಶ ಬಹಿರಂಗಪಡಿಸಿದೆ. ದೇಶದಲ್ಲಿ ದಾಖಲಾದ ಆತ್ಮಹತ್ಯೆಯ  ಪೈಕಿ  ಶೇಕಡ  53.6 ಮಂದಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಭಾರತದಲ್ಲಿ 2019ರ ಸಾಲಿನಲ್ಲಿ 1, 39, 123 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಲ್ಲಿ ಪುರುಷರ ಸಂಖ್ಯೆ ಹೆಚ್ಚಾಗಿದೆ.

2019ರಲ್ಲಿ ದೇಶದಲ್ಲಿ ಪ್ರತಿದಿನ ಸರಾಸರಿ 381 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು