1:23 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಎಬಿಡಿ ಬಿರುಗಾಳಿಗೆ ತತ್ತರಿಸಿದ ಕೊಲ್ಕತ್ತಾ ನೈಟ್ ರೈಡರ್ಸ್, ಅಬ್ಬರಿಸುತ್ತಿರುವ ರಾಯಲ್ ಚಾಲೆಂಜರ್ಸ್

October 12, 2020, 11:19 PM

ಶಾರ್ಜಾ(Reporter Karnataka)

ಶಾರ್ಜಾದಲ್ಲಿ ನಡೆದ ಬೆಂಗಳೂರು ರಾಯಲ್ ಚಾಲೆಂಜರ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಬೆಂಗಳೂರು 82 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿದೆ.

ಮೊದಲು ಬ್ಯಾಟ್ ಮಾಡಿದ ಬೆಂಗಳೂರು ಎಬಿಡಿ ಭರ್ಜರಿ 73(23 ಎಸೆತ)ರನ್ನ್‌ಗಳ ಸ್ಪೋಟಕ ಇನ್ನಿಂಗ್ಸ್‌ನಿಂದ ನಿಗದಿತ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 194 ರನ್ನುಗಳನ್ನು ಕಲೆ ಹಾಕಿತು.

ಈ ಮೊತ್ತ ಬೆನ್ನಟ್ಟಿದ ಕೊಲ್ಕತ್ತಾ ಕೇವಲ 122 ರನ್ ಗಳಿಸಲಷ್ಟೆ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು