4:00 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ನಾಪತ್ತೆಯಾಗಿದ್ದ ಅಣು ವಿಜ್ಞಾನಿ ಪತ್ತೆ: ಅವರು ಹೋಗಿರುವುದಾದರೂ ಎಲ್ಲಿಗೆ ?

October 12, 2020, 10:13 AM

ಬೆಂಗಳೂರು(reporterkarnataka news): ನಾಪತ್ತೆಯಾಗಿದ್ದ ಮೈಸೂರು  ಸಮೀಪದ ಬಾಬಾ ಪರಮಾಣು ಕೇಂದ್ರದ ವಿಜ್ಞಾನಿ ಅಭಿಷೇಕ್ ರೆಡ್ಡಿ ಪತ್ತೆಯಾಗಿದ್ದಾರೆ. 

ವಿಜಯವಾಡದಲ್ಲಿರುವ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ಅವರು  ಬಹಿರಂಗಪಡಿಸಿದ್ದಾರೆ. ಅಕ್ಟೋಬರ್ 6 ರಂದು ಅವರು ನಿಗೂಢವಾಗಿ ನಾಪತ್ತೆಯಾಗಿದ್ದರು. ಇದು ಭಾರಿ ಆತಂಕ ಸೃಷ್ಟಿಸಿತ್ತು. 

ತಂದೆ ತಾಯಿಯನ್ನು ಕಳೆದುಕೊಂಡ ಬಳಿಕ ಅಭಿಷೇಕ್ ಗುಲ್ಲಾ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು