9:20 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಎಬಿವಿಪಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನಾಚರಣೆ

December 6, 2020, 10:07 PM

ಬಂಟ್ವಾಳ(reporterkarnataka news):
ಅಖಿಲ ಭಾರತೀಯ ವಿದ್ಯಾರ್ಥಿ  ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನಾಗಿ ಆಚರಿಸಲಾಯಿತು.

ಸಿದ್ದಕಟ್ಟೆಯ ಅಶ್ವಿನಿ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಹಾಗೂ ಲೇಖಕರು ಆಗಿರುವ ಡಾ. ಯೋಗೀಶ್ ಕೈರೊಡಿ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ ಬಿ. ಆರ್. ಅಂಬೇಡ್ಕರ್ ಅವರನ್ನು ನೋಡಿ ಕಲಿಯಬೇಕಾಗಿದೆ. ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್, ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ  ಕಿರಣ್, ಪ್ರಜ್ವಲ್, ನಿಶಾ, ಜಯಲಕ್ಷ್ಮಿ, ವಿಕ್ಷೀತಾ, ಅನುಶಾ, ಅಶ್ವಿತಾ, ಕೊಮಲಾಕ್ಷಿ, ಸುಕನ್ಯಾ, ಅಶ್ವಿನಿ, ಸೂರಾಜ್, ಉಜ್ವಲ್, ಸುಶಾಂತ್, ದೀಪಕ್, ಪ್ರದೀಪ್, ಅಪೂರ್ವ, ಹರ್ಷಿತಾ, ದೀಕ್ಷಿತ್, ಸುದರ್ಶನ್ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು